ದಕ್ಷಿಣ ಕನ್ನಡ ಲೋಕಸಭೆ: ಚುನಾವಣಾ ಪ್ರಚಾರದ ಉಸ್ತುವಾರಿಯಾಗಿ ರಮಾನಾಥ ರೈ ನೇಮಕ

Prasthutha|

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ಪ್ರಚಾರದ ಉಸ್ತುವಾರಿಯಾಗಿ ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷರಾದ ಬಿ.ರಮಾನಾಥ ರೈ ಅವರನ್ನು ಆಯ್ಕೆ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

- Advertisement -


ಅಲ್ಲದೆ, ಹಾಸನ, ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರುಗಳ ಸಹಕಾರದೊಂದಿಗೆ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಗಳನ್ನು ಯಶಸ್ವಿಗೊಳಿಸಬೇಕೆಂದು ಆದೇಶ ನೀಡಿದ್ದಾರೆ.



Join Whatsapp