ರಮೇಶ್‌ ಜಾರಕಿಹೊಳಿ ತಲೆ ದಂಡ ! ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್‌ ಸೂಚನೆ ?

Prasthutha|

- Advertisement -

ಸಚಿವ ರಮೇಶ್‌ ಜಾರಕಿಹೊಳಿ ರಾಸಲೀಲೆಯ ಸಿಡಿಗೆ ಸಂಬಂಧಪಟ್ಟಂತೆ ಸಿಟ್ಟಾಗಿರುವ ಬಿಜೆಪಿ ಹೈಕಮಾಂಡ್‌ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಪಂಚರಾಜ್ಯದ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಬಿಜೆಪಿಗೆ ಮುಜುಗರ ಉಂಟಾಗುವುದರಿಂದ ತಪ್ಪಿಸಿಕೊಳ್ಳಲು ಈ ಕೂಡಲೇ ರಮೇಶ್‌ ಜಾರಕಿಹೊಳಿ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಈಗಾಗಲೇ ಸಿಎಂ ಬಿಎಸ್‌ವೈ ಸೇರಿ ರಾಜ್ಯ ನಾಯಕರುಗಳಿಗೆ ಬಿಜೆಪಿಯಿಂದ ಆದೇಶ ಬಂದಿದ್ದು, ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ರಮೇಶ್ ಜಾರಕಿ ಹೊಳಿಯವರು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

Join Whatsapp