ಬೆಂಗಳೂರು: ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಮೂವರನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಶಂಕಿತರನ್ನು ಬಳ್ಳಾರಿಗೆ ಕರೆದೊಯ್ದು ವಿಚಾರಣೆ ತೀವ್ರಗೊಳಿಸಿದ್ದಾರೆ. ಮತ್ತಷ್ಟು ಮಂದಿಯನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ’ ಎಂದು ಮೂಲಗಳು ಹೇಳಿವೆ.