ಶ್ರೀಲಂಕಾದ ನೂತನ ಪ್ರಧಾನಿಯಾಗಿ ರನಿಲ್ ವಿಕ್ರಮಸಿಂಘೆ ನೇಮಕ

Prasthutha|

ಕೊಲಂಬೋ: ಮಾಜಿ ಪ್ರಧಾನಿ ಹಾಗೂ ಯುನೈಟೆಡ್ ನ್ಯಾಷನಲ್ ಪಾರ್ಟಿ (ಯುಎನ್ ಪಿ) ನಾಯಕ ರನಿಲ್ ವಿಕ್ರಮಸಿಂಘೆ ಅವರು ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

- Advertisement -


ರನಿಲ್ ವಿಕ್ರಮಸಿಂಘೆ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

Join Whatsapp