ಅತ್ಯಾಚಾರ, ಕೊಲೆ ಕೇಸ್: ಜೈಲಿನಿಂದ ಹೊರಬಂದು ಕೇಕ್ ಕತ್ತರಿಸಿದ ಗುರ್ಮಿತ್ ಸಿಂಗ್

Prasthutha|

ನವದೆಹಲಿ: ಡೇರಾ ಸಚ್ಛಾಸೌಧದ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್’ಗೆ 40 ದಿನಗಳ ಪೆರೋಲ್ ಮಂಜೂರಾಗಿದ್ದು, ಜೈಲಿನಿಂದ ಹೊರಬಂದು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.

- Advertisement -


ಆಶ್ರಮದಲ್ಲಿ ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರ್ಮಿತ್ ಸಿಂಗ್ ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಜಾಮೀನು ಅರ್ಜಿಯಲ್ಲಿ ರಾಮ್ ರಹೀಮ್, ಜನವರಿ 25 ರಂದು ಮಾಜಿ ಡೇರಾ ಮುಖ್ಯಸ್ಥ ಷಾ ಸತ್ನಾಮ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಅವಕಾಶಕ್ಕೆ ಕೋರಿದ್ದರು.


ಈ ಹಿನ್ನೆಲೆಯಲ್ಲಿ ಸಿಂಗ್ ಗೆ ಪೆರೋಲ್ ಮಂಜೂರು ಮಾಡಲಾಗಿದೆ.

Join Whatsapp
Exit mobile version