ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವೀಡಿಯೋ ಗೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರು ವ್ಯಕ್ತಿಯೊಬ್ಬನನ್ನು ಶನಿವಾರ ಬಂಧಿಸಿದ್ದಾರೆ.
ಆದರೆ ಆರೋಪಿತ ವ್ಯಕ್ತಿಯ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವಿಡಿಯೊಗೆ ಕಾರಣರಾದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.