ರವಿ ಡಿ.ಚನ್ನಣ್ಣನವರ್ ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ಆಗಿ ವರ್ಗಾವಣೆ

Prasthutha|

ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ಆಗಿ ವರ್ಗಾವಣೆ ಮಾಡಿ ಗುರುವಾರ ಸರ್ಕಾರ ಆದೇಶಿಸಿದೆ.

- Advertisement -


ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ವರ್ಗಾವಣೆ ಮಾಡಲಾಗಿದೆ.


ಕಳೆದ ಕೆಲವು ದಿನಗಳಲ್ಲಿ ಹತ್ತಾರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಹಿರಿಯ ಅಧಿಕಾರಿ ಅಲೋಕ್ ಕುಮಾರ್ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶಿಸಲಾಗಿತ್ತು.

Join Whatsapp