ಖ್ಯಾತ ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು

Prasthutha|

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಲವು ದಿನಗಳಿಂದ ಅವರು ತೀವ್ರ ಭುಜದ ನೋವಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಇಂದು ಹೈದರಾಬಾದಿನ ಬಂಜಾರ ಹಿಲ್ಸ್ ನಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -


ಅಸ್ಪತ್ರೆಗೆ ದಾಖಲಾಗುವ ಮೊದಲು ಹೃದಯಾಘಾತದಿಂದ ನಿಧನರಾಗಿದ್ದಂತ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಶನಿವಾರ ಆಗಮಿಸಿ, ಪುನೀತ್ ರಾಜ್ ಕುಟುಂಬಸ್ಥರಿಗೆ, ನಟ ಶಿವರಾಜ್ ಕುಮಾರ್ ಗೆ ಸಾಂತ್ವನ ಹೇಳಿದ್ದರು.


- Advertisement -



Join Whatsapp