Home ಟಾಪ್ ಸುದ್ದಿಗಳು ಖ್ಯಾತ ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು

ಖ್ಯಾತ ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಲವು ದಿನಗಳಿಂದ ಅವರು ತೀವ್ರ ಭುಜದ ನೋವಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಇಂದು ಹೈದರಾಬಾದಿನ ಬಂಜಾರ ಹಿಲ್ಸ್ ನಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.


ಅಸ್ಪತ್ರೆಗೆ ದಾಖಲಾಗುವ ಮೊದಲು ಹೃದಯಾಘಾತದಿಂದ ನಿಧನರಾಗಿದ್ದಂತ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಶನಿವಾರ ಆಗಮಿಸಿ, ಪುನೀತ್ ರಾಜ್ ಕುಟುಂಬಸ್ಥರಿಗೆ, ನಟ ಶಿವರಾಜ್ ಕುಮಾರ್ ಗೆ ಸಾಂತ್ವನ ಹೇಳಿದ್ದರು.




Join Whatsapp
Exit mobile version