ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆಯಲ್ಲಿ ಕೆಲಸ ಖಾಲಿ ಇದೆ: ಅರ್ಜಿ ಸಲ್ಲಿಸಿ

Prasthutha|

ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಪ್ರೈವೇಟ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

- Advertisement -


ನವೆಂಬರ್ 15, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- 3
ಡೆಪ್ಯುಟಿ ಮ್ಯಾನೇಜರ್ -2

- Advertisement -


ವಿದ್ಯಾರ್ಹತೆ:
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- ಪದವಿ, ಸ್ನಾತಕೋತ್ತರ ಪದವಿ
ಡೆಪ್ಯುಟಿ ಮ್ಯಾನೇಜರ್ – ಪದವಿ


ವೇತನ:
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- ಮಾಸಿಕ ₹ 1,48,000
ಡೆಪ್ಯುಟಿ ಮ್ಯಾನೇಜರ್ – ಮಾಸಿಕ ₹ 56,100


ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ

ಸಂದರ್ಶನ


ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಮುಖ್ಯ ಜನರಲ್ ಮ್ಯಾನೇಜರ್
ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಪ್ರೈವೇಟ್ ಲಿಮಿಟೆಡ್
ನಂ.3 & 4, I ಸ್ಟೇಜ್,
I ಹಂತ, B.T.M. ಲೇಔಟ್
ಬನ್ನೇರುಘಟ್ಟ ರಸ್ತೆ
ಅಂಚೆ ಪೆಟ್ಟಿಗೆ ಸಂಖ್ಯೆ 2924
ಡಿ.ಆರ್. ಕಾಲೇಜು P.O.
ಬೆಂಗಳೂರು – 560029



Join Whatsapp