Home ಟಾಪ್ ಸುದ್ದಿಗಳು ಹಿಂದೂ ಧರ್ಮದಿಂದ ಅನ್ಯ ಧರ್ಮಗಳಿಗೆ ಮತಾಂತರ ಆಗಿರುವವರನ್ನು ಘರ್ ವಾಪಸಿ: ಮೋಹನ್‌ ಭಾಗವತ್‌ ಕರೆ

ಹಿಂದೂ ಧರ್ಮದಿಂದ ಅನ್ಯ ಧರ್ಮಗಳಿಗೆ ಮತಾಂತರ ಆಗಿರುವವರನ್ನು ಘರ್ ವಾಪಸಿ: ಮೋಹನ್‌ ಭಾಗವತ್‌ ಕರೆ

ಲಖನೌ: ಹಿಂದೂ ಧರ್ಮದಿಂದ ಅನ್ಯ ಧರ್ಮಗಳಿಗೆ ಮತಾಂತರ ಆಗಿರುವವರನ್ನು ಪುನಃ ಹಿಂದೂ ಧರ್ಮಕ್ಕೆ ಕರೆತರಲು ಹಿಂದೂಗಳು ಪ್ರತಿಜ್ಞೆ ಮಾಡಬೇಕು ಎಂದು ಆರ್‌ಎಸ್‌ ಎಸ್‌ ಮುಖ್ಯಸ್ಥ  ಮೋಹನ್‌ ಭಾಗವತ್‌ ಕರೆ ನೀಡಿದ್ದಾರೆ.

ಚಿತ್ರಕೂಟದಲ್ಲಿ ನಡೆಯುತ್ತಿರುವ ‘ಹಿಂದೂ ಮಹಾಕುಂಭ’ದಲ್ಲಿ ಮಾತನಾಡಿದ ಅವರು, ಮಹಾಕುಂಭದಲ್ಲಿ ಪಾಲ್ಗೊಂಡಿರುವ ಸ್ವಾಮೀಜಿಗಳು ಮತ್ತು ದಾರ್ಶನಿಕರು ‘ಲವ್‌ ಜಿಹಾದ್‌, ಮತಾಂತರ’ಕ್ಕೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿ, ಹಿಂದೂ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ರಕ್ಷಿಸುವಂತೆ ಅವರು ಆಗ್ರಹಿಸಿದರು.

Join Whatsapp
Exit mobile version