Home ಟಾಪ್ ಸುದ್ದಿಗಳು ಮತದಾರರಿಗೆ ಹಂಚಲು ನೀಡಿದ್ದ ಹಣವನ್ನು ಹಿಂತಿರುಗಿಸಿ: ಅಂಗಾಲಾಚಿದ ಬಿಜೆಪಿ ಅಭ್ಯರ್ಥಿ

ಮತದಾರರಿಗೆ ಹಂಚಲು ನೀಡಿದ್ದ ಹಣವನ್ನು ಹಿಂತಿರುಗಿಸಿ: ಅಂಗಾಲಾಚಿದ ಬಿಜೆಪಿ ಅಭ್ಯರ್ಥಿ

ಮಂಡ್ಯ: ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಜನರಿಗೆ ಹಂಚಲು ನೀಡಿದ್ದ ಹಣವನ್ನು ಮತದಾರರಿಗೆ ತಲುಪಿಸದೇ ಯಾರಾದರೂ ಇಟ್ಟುಕೊಂಡಿದ್ದರೆ ಹಿಂತಿರುಗಿಸಿ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಕೆಸಿ ನಾರಾಯಣಗೌಡ ಮನವಿ ಮಾಡಿದ್ದಾರೆ.


ಸೋಮವಾರ ಮಂಡ್ಯದಲ್ಲಿ ಕೃತಜ್ಞತಾ ಸಭೆಯಲ್ಲಿ ಮಾತಾಡಿದ ಅವರು, ಮತದಾರರಿಗೆ ಹಂಚಲು ಪಡೆದಿದ್ದ ಹಣ ಹಂಚದೇ ಆಪ್ತರಿಂದಲೇ ಮೋಸವಾಗಿದೆ ಎಂದು ಆರೋಪಿಸದ್ದಾರೆ.
ಯಾರಾದರೂ ಹಣ ಇಟ್ಟುಕೊಂಡಿದ್ದರೆ ವಾಪಸ್ ಕೊಟ್ಟುಬಿಡಿ ಎಂದು ಅಂಗಾಲಾಚಿದ್ದಾರೆ. ಅಲ್ಲದೇ ಆ ಹಣದಿಂದ ಟ್ರಸ್ಟ್ ಸ್ಥಾಪಿಸಿ ಸಮಾಜ ಸೇವೆಗೆ ವಿನಿಯೋಗಿಸೋಣ ಎಂದು ಕರೆಕೊಟ್ಟಿದ್ದಾರೆ.

Join Whatsapp
Exit mobile version