Home ಟಾಪ್ ಸುದ್ದಿಗಳು ಏಪ್ರಿಲ್ 10ರ ಒಳಗಡೆ ವನ್ಯಜೀವಿ ಅಂಗಾಂಗಗಳನ್ನು ವಾಪಸ್ ನೀಡಿ: ಈಶ್ವರ್ ಖಂಡ್ರೆ

ಏಪ್ರಿಲ್ 10ರ ಒಳಗಡೆ ವನ್ಯಜೀವಿ ಅಂಗಾಂಗಗಳನ್ನು ವಾಪಸ್ ನೀಡಿ: ಈಶ್ವರ್ ಖಂಡ್ರೆ

ಬೀದರ್: ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ವನ್ಯ ಜೀವಿಗಳ ಅಂಗಾಂಗಗಳನ್ನು ಇಟ್ಟು ಕೊಂಡಿರುವರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ವನ್ಯಜೀವಿ ಅಂಗಾಂಗಗಳನ್ನು ಹಿಂದಿರುಗಿಸಲು ಕೊನೆಯ ಡೆಡ್ ಲೈನ್ ನೀಡಿದ್ದಾರೆ.


ಏಪ್ರಿಲ್ 10ರ ಒಳಗೆ ಹುಲಿ, ಚಿರತೆ ಮತ್ತು ಆನೆಗಳ ಕೊಂಬು, ಹಲ್ಲು, ಕೂದಲು ಸೇರಿದಂತೆ ಎಲ್ಲಾ ವನ್ಯಜೀವಿ ಅಂಗಾಂಗಗಳನ್ನು ಹಿಂತಿರುಗಿಸಲು ಕೊನೆಯದಾಗಿ ಗಡುವು ನೀಡಿದ್ದಾರೆ.ಪ್ರಮಾಣ ಪತ್ರ ಇಲ್ಲದೆ ಅಕ್ರಮವಾಗಿ ವನ್ಯಜೀವಿ ಅಂಗಾಂಗಗಳನ್ನು ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ. 1973 ಹಾಗೂ 2003 ರಲ್ಲಿ ವನ್ಯಜೀವಿ ಅಂಗಾಂಗಗಳ ವಾಪಸ್ಗೆ ಅವಕಾಶ ನೀಡಲಾಗಿತ್ತು. ಆದರೆ ಇನ್ನೂ ವಾಪಸ್ ಮಾಡದೇ ಇರುವುದು ದೊಡ್ಡ ಅಪರಾಧ. ಮೌಢ್ಯತೆ ಹಾಗೂ ನಂಬಿಕೆಗಾಗಿ ಕೆಲವು ಮುಗ್ದ ಜನರು ಇನ್ನೂ ಇಟ್ಟುಕೊಂಡಿದ್ದಾರೆ.

Join Whatsapp
Exit mobile version