ಸುಮಾರು 80 ಮಿಲಿಯನ್ ಡಾಲರ್ ನಿವ್ವಳ ಮೌಲ್ಯದೊಂದಿಗೆ ಮುಖೇಶ್ ಅಂಬಾನಿ ಮತ್ತೊಮ್ಮೆ ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ ಪ್ರಥಮ ಸ್ಥಾನಕ್ಕೇರಿದ್ದಾರೆ.
ಚೀನಾದ ಉದ್ಯಮಿ ಝೋನ್ ಶಾನ್ ಶಾಂಗ್ ಅವರನ್ನು ಹಿಂದಿಕ್ಕಿ ಮುಖೇಶ್ ಅಂಬಾನಿ ನಂಬರ್ ಒನ್ ಪಟ್ಟ ತನ್ನದಾಗಿಸಿಕೊಂಡಿದ್ದಾರೆ. ಅಂಬಾನಿ ಕಳೆದ ಎರಡು ವರ್ಷಗಳಿಂದ ಏಷ್ಯಾದ ಶ್ರೀಮಂತ ವ್ಯಕ್ತಿಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದಾರೆ.