ಅಂಗನವಾಡಿಯಲ್ಲಿ ಕೊಳೆತ ಮೊಟ್ಟೆ: ಸ್ಥಳೀಯರಿಂದ ಆಕ್ರೋಶ

Prasthutha|

ರಾಯಚೂರು: ಕೊಳೆತ  ಮೊಟ್ಟೆ ಹಾಗೂ ಆಹಾರ ಪದಾರ್ಥಗಳು ಅಂಗನವಾಡಿಗಳಿಗೆ ಪೂರೈಸಿದ ಹಿನ್ನೆಲೆಯಲ್ಲಿ ಸ್ಥಳೀಯರು ಅಂಗನವಾಡಿ ಕಾರ್ಯಕರ್ತರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರದ 16ನೇ ವಾರ್ಡ್ ನ ತಿಮ್ಮಾಪುರ ಪೇಟೆಯಲ್ಲಿ ನಡೆದಿದೆ.

- Advertisement -

ಅಂಗನವಾಡಿ ಕೇಂದ್ರಕ್ಕೆ ಕೊಳೆತ ಮೊಟ್ಟೆ, ಹುಳ ಬಿದ್ದಿರುವ ಶೇಂಗಾ ಪೂರೈಕೆಯಾಗಿದೆ ಎಂದು ಆರೋಪಿಸಲಾಗಿದೆ.

- Advertisement -

ಈ ಬಗ್ಗೆ ಪ್ರತಿಕ್ರಿಯಿಸಿದ ಅಂಗನವಾಡಿ ಕಾರ್ಯಕರ್ತೆ,  ಪೂರೈಕೆಯ ವೇಳೆಯಲ್ಲೇ ಆಹಾರ ಪದಾರ್ಥಗಳು ಹಾಳಾಗಿವೆ. ನಾವೇನೂ ಮಾಡೋದು ಎಂದು ಅಧಿಕಾರಿಗಳ ಕಡೆ ಬೊಟ್ಟು ಮಾಡಿದ್ದಾರೆ.



Join Whatsapp