Home ಟಾಪ್ ಸುದ್ದಿಗಳು ರಾಷ್ಟ್ರ ಕವಿ ಕುವೆಂಪು ಅವರ ಮನೆ ದುರಸ್ತಿಗೆ ₹1 ಕೋಟಿ ಬಿಡುಗಡೆ : ಮುಖ್ಯಮಂತ್ರಿ ಬೊಮ್ಮಾಯಿ

ರಾಷ್ಟ್ರ ಕವಿ ಕುವೆಂಪು ಅವರ ಮನೆ ದುರಸ್ತಿಗೆ ₹1 ಕೋಟಿ ಬಿಡುಗಡೆ : ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ರಾಷ್ಟ್ರ ಕವಿ ಕುವೆಂಪು ಅವರ ನಿವಾಸ ಮತ್ತು ಸುತ್ತಮುತ್ತಲಿನ ಪ್ರದೇಶಗಳ ದುರಸ್ತಿ ಕೆಲಸಗಳಿಗಾಗಿ 1 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ “ಯುಗದ ಕವಿ, ಜಗದ ಕವಿ” ಕುವೆಂಪುರವರ ಕುಪ್ಪಳ್ಳಿಯ ನಿವಾಸದ ಸುಣ್ಣ ಬಣ್ಣ ಕಾಮಗಾರಿಗೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ದುರಸ್ತಿ ಕೆಲಸಗಳಿಗಾಗಿ ರಾಷ್ಟ್ರಕವಿ ಕುವೆಂಪು ಪ್ರಾಧಿಕಾರಕ್ಕೆ ₹1 ಕೋಟಿ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.

Join Whatsapp
Exit mobile version