ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಮೃತ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Prasthutha|

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆಯೇ ಆಂಧ್ರದಿಂದ ಬೆಂಗಳೂರಿಗೆ ಬರುತ್ತಿದ್ದ ಟಾಟಾ ಸುಮೋ ರಸ್ತೆ ಬದಿ ನಿಂತಿದ್ದ ಲಾರಿಗೆ ರಭಸದಿಂದ ಡಿಕ್ಕಿ ಹೊಡೆದಿದ್ದು 13 ಮಂದಿ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ಎರಡು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

- Advertisement -

ಮತ್ತೊಂದೆಡೆ ಘಟನೆ ಸಂಬಂಧ ಶಾಸಕ ಪ್ರದೀಪ್ ಈಶ್ವರ್ ಅವರು ಸಂತಾಪ ಸೂಚಿಸಿದ್ದಾರೆ.

Join Whatsapp