Home ಟಾಪ್ ಸುದ್ದಿಗಳು ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಮೃತ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಮೃತ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆಯೇ ಆಂಧ್ರದಿಂದ ಬೆಂಗಳೂರಿಗೆ ಬರುತ್ತಿದ್ದ ಟಾಟಾ ಸುಮೋ ರಸ್ತೆ ಬದಿ ನಿಂತಿದ್ದ ಲಾರಿಗೆ ರಭಸದಿಂದ ಡಿಕ್ಕಿ ಹೊಡೆದಿದ್ದು 13 ಮಂದಿ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ಎರಡು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಮತ್ತೊಂದೆಡೆ ಘಟನೆ ಸಂಬಂಧ ಶಾಸಕ ಪ್ರದೀಪ್ ಈಶ್ವರ್ ಅವರು ಸಂತಾಪ ಸೂಚಿಸಿದ್ದಾರೆ.

Join Whatsapp
Exit mobile version