ಗೃಹಲಕ್ಷ್ಮಿ ಯೋಜನೆ | ಖಾತೆಗೆ ಬಂತು 2 ಸಾವಿರ ರೂ.: ಮಹಿಳೆಯರು ಫುಲ್ ಖುಷ್

Prasthutha|

- Advertisement -

ಬೆಂಗಳೂರು: ಮನೆ ಯಜಮಾನಿಯರು ಕಾತುರದಿಂದ ಕಾಯುತ್ತಿದ್ದ ಕಾಂಗ್ರೆಸ್​​ನ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯನವರು ಚಾಲನೆ ನೀಡಿದರು.

ಚಾಲನೆ ಸಿಗುತ್ತಿದ್ದಂತೆ ನೊಂದಣಿ ಮಾಡಿಕೊಂಡಿದ್ದ ಮಹಿಳೆಯರ ಖಾತೆಗೆ 2 ಸಾವಿರ ರೂ ಜಮೆಯಾಗಿದೆ. ಇದರಿಂದ ಮಹಿಳೆಯರು ಫುಲ್ ಖುಷ್ ಆಗಿದ್ದಾರೆ.

- Advertisement -

ಇದೀಗ ಈ ಮೆಸೇಜ್ ನೋಡುತ್ತಿದ್ದಂತೆ ಸಾಕಷ್ಟು ಮಂದಿ ಸಂತೋಷ ವ್ಯಕ್ತಪಡಿಸುತ್ತಿದ್ದು, ಈ ಕುರಿತು ಹಲವು ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.