ಹತ್ಯೆಗೊಳಗಾದ ಫಾಝಿಲ್‌, ಮಸೂದ್‌, ಜಲೀಲ್‌, ದೀಪಕ್‌ ರಾವ್‌ ಕುಟುಂಬಗಳಿಗೆ ಸರಕಾರದಿಂದ ತಲಾ 25 ಲಕ್ಷ ರೂ. ಪರಿಹಾರ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ದ್ವೇಷದಿಂದ ಕೊಲೆಯಾದ ಫಾಝಿಲ್‌, ಮಸೂದ್‌, ಜಲೀಲ್‌, ದೀಪಕ್‌ ರಾವ್‌ ಕುಟುಂಬಗಳಿಗೆ  ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

- Advertisement -

2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್, ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್ ಹಾಗೂ 2022 ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದರು .



Join Whatsapp