ಬೆಂಗಳೂರು: RSS ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ RSS, ಭಾರತದಲ್ಲಿನ ತಾಲಿಬಾನ್ ಇದ್ದಂತೆ. ತಿರಂಗಾ DP ಬದಲಿಸುವ ಪ್ರಧಾನಿ ಕರೆ RSSಗೆ ಅನ್ವಯಿಸುವುದಿಲ್ಲವೇ? ತಿರಂಗಾ ಮೇಲಿನ ಅಸಹನೆ, ದ್ವೇಷ ಇನ್ನೂ ಸುಪ್ತವಾಗಿ ಮುಂದುವರೆದಿದೆಯೇ? RSS ತಿರಂಗಾವನ್ನು ಏಕೆ ಒಪ್ಪುತ್ತಿಲ್ಲ? ಎಂದು ಕಾಂಗ್ರೆಸ್ ಟೀಕಿಸಿದೆ.
ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿ, ಆರ್ ಎಸ್ ಎಸ್ ವಿರುದ್ಧ ಹರಿಹಾಯ್ದಿದೆ.