RSS ಕಾರ್ಯಕರ್ತನಿಗೆ ಚಾಕು ಇರಿತ

Prasthutha|

ಕೋಲಾರ: ಆರ್ ಎಸ್ ಎಸ್ ಕಾಯಕರ್ತನಿಗೆ ಚಾಕುವಿನಿಂದ ಇರಿದ ಘಟನೆ ಕೋಲಾರದಲ್ಲಿ ನಡೆದಿದೆ.

- Advertisement -


ಬೈಕ್ ಗೆ ಮತ್ತೊಂದು ವಾಹನ ಡಿಕ್ಕಿ ಆದ ಪರಿಣಾಮ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ವ್ಯಕ್ತಿಯೋರ್ವನಿಗೆ ಚಾಕು ಇರಿಯಲಾಗಿದೆ. ಸಣ್ಣ ಪುಟ್ಟ ಗಾಯಗೊಂಡ ಆತನನ್ನು ಮಾಲೂರಿನ ಆರೆಸ್ಸೆಸ್ ಕಾರ್ಯಕರ್ತ ರವಿ ಎಂದು ಗುರುತಿಸಲಾಗಿದೆ. ರವಿಯ ಮುಖಕ್ಕೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂಬಂಧ ಮಾಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp