ಮಂಡ್ಯ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೆ.ಆರ್. ಪೇಟೆಯ ಆರ್ ಎಸ್ ಎಸ್ ಕಾರ್ಯಕರ್ತರು ಇಂದು ಚಡ್ಡಿ ಪಾರ್ಸಲ್ ಮಾಡಿದ್ದಾರೆ.
ಸಿದ್ದರಾಮಯ್ಯರವರು ಚಡ್ಡಿ ಸುಟ್ಟು ಹಾಕುತ್ತೇವೆಂದು ಹೇಳಿಕೆ ಕೊಟ್ಟ ಬೆನ್ನಲ್ಲೇ ಆರ್ ಎಸ್ ಎಸ್ ನ ಖಾಕಿ ಚಡ್ಡಿಯನ್ನು ಕಾರ್ಯಕರ್ತರು ಪಾರ್ಸಲ್ ಮಾಡಿ, ಜೀವನ ಪೂರ್ತಿ ಕಾಲ ಕಳೆದರು ನಮ್ಮ ಚಡ್ಡಿ ಸುಟ್ಟು ಹಾಕಲು ಆಗೊಲ್ಲಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯರಿಗೆ ‘ಚಡ್ಡಿ’ ಪಾರ್ಸಲ್ ಮಾಡಿದ RSS ಕಾರ್ಯಕರ್ತರು
Prasthutha|