ಚೀನಾ ಸೇರಿದಂತೆ 4 ದೇಶಗಳಿಂದ  ಬರುವ ಪ್ರಯಾಣಿಕರಿಗೆ RT-PCR ಪರೀಕ್ಷೆ ಕಡ್ಡಾಯ

Prasthutha|

ನವದೆಹಲಿ: ಜನವರಿ 1 ರಿಂದ ಚೀನಾ ಸೇರಿದಂತೆ 4 ದೇಶಗಳಿಂದ  ಬರುವ ಪ್ರಯಾಣಿಕರಿಗೆ RT-PCR ಪರೀಕ್ಷೆಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.

- Advertisement -

ಈ ಕುರಿತು ಟ್ವೀಟ್ ಮಾಡಿರುವ ಅವರು, 2023 ರ ಜನವರಿ 1 ರಿಂದ ಚೀನಾ, ಹಾಂಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ ಮತ್ತು ಥಾಯ್ ಲ್ಯಾಂಡ್ ನಿಂದ ಬರುವ ಪ್ರಯಾಣಿಕರಿಗೆ RT-PCR ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಪ್ರಯಾಣಕ್ಕೂ ಮುನ್ನ ಅವರು ತಮ್ಮ ವರದಿಗಳನ್ನು ಏರ್ ಸುವಿಧಾ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡಬೇಕು ಎಂದು ಸೂಚಿಸಿದ್ದಾರೆ.



Join Whatsapp