Home ಟಾಪ್ ಸುದ್ದಿಗಳು ವಿಧಾನಸಭೆ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆ

ವಿಧಾನಸಭೆ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆ

ಬೆಂಗಳೂರು: ವಿಧಾನಸಭೆಯ 25ನೇ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಮಾನಪ್ಪ ಲಮಾಣಿ, ಗುರುವಾರ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು.


ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಅವಧಿಯ ನಂತರ ನಡೆದ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಪ್ರಕಟಿಸಿದರು.

Join Whatsapp
Exit mobile version