Home ಟಾಪ್ ಸುದ್ದಿಗಳು ಉಕ್ರೇನ್ ನ ಎಲ್ವಿವ್ ನಗರದ ಮೇಲೆ ರಷ್ಯಾ ರಾಕೆಟ್ ದಾಳಿ

ಉಕ್ರೇನ್ ನ ಎಲ್ವಿವ್ ನಗರದ ಮೇಲೆ ರಷ್ಯಾ ರಾಕೆಟ್ ದಾಳಿ

ಕೀವ್: ರಷ್ಯಾವು ಉಕ್ರೇನ್‌ ನ ಎಲ್ವಿವ್‌ ನಗರದ ಮೇಲೆ ರಾಕೆಟ್‌ ದಾಳಿ ನಡೆಸಿದೆ.

ಈ ದಾಳಿಯಲ್ಲಿ ಐವರು ಗಾಯಗೊಂಡಿದ್ದು, ನಿರಾಶ್ರಿತರಿಗೆ ಆಶ್ರಯ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರತರಾಗಿದ್ದಾರೆ ಎಂದು ಗವರ್ನರ್‌ ತಿಳಿಸಿದ್ದಾರೆ. 

ಇದೇ ವೇಳೆ ಪೋಲೆಂಡ್‌ ನಲ್ಲಿ ಮಾತನಾಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್‌, ‘ಮುಂದೆ ಸುದೀರ್ಘ ಹೋರಾಟವಿದೆ’ ಎಂದು ಎಚ್ಚರಿಸಿದ್ದಾರೆ. 

Join Whatsapp
Exit mobile version