Home ಟಾಪ್ ಸುದ್ದಿಗಳು ಕಲ್ಲಡ್ಕ ಭಟ್ ವಿಚಾರಣೆಗೆ ವಿಶೇಷ ಸರ್ಕಾರಿ ವಕೀಲರಾಗಿ ಎಸ್.ಬಾಲನ್ ನೇಮಕ

ಕಲ್ಲಡ್ಕ ಭಟ್ ವಿಚಾರಣೆಗೆ ವಿಶೇಷ ಸರ್ಕಾರಿ ವಕೀಲರಾಗಿ ಎಸ್.ಬಾಲನ್ ನೇಮಕ

ಬೆಂಗಳೂರು:ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ದ್ವೇಷ ಭಾಷಣ ಪ್ರಕರಣದ ನ್ಯಾಯಾಲಯದ ವಿಚಾರಣೆಗೆ ಹಿರಿಯ ವಕೀಲ ಎಸ್.ಬಾಲನ್ ಅವರನ್ನು ಎಸ್ ಪಿಪಿ (ವಿಶೇಷ ಸರ್ಕಾರಿ ವಕೀಲ)ರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಮಾ.7ರಂದು ಈ ಆದೇಶ ಹೊರಡಿಸಲಾಗಿದ್ದು, ಪ್ರಭಾಕರ ಭಟ್ ವಿರುದ್ದದ ಪ್ರಕರಣದ ವಿಚಾರಣೆಗೆ ಸರ್ಕಾರ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಿಸಿದೆ.

Join Whatsapp
Exit mobile version