ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಎಸ್.ಎಂ.ಚಂಗಪ್ಪ ಆಯ್ಕೆ

Prasthutha|

ಮಡಿಕೇರಿ: ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಎಸ್.ಎಂ.ಚಂಗಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ಕುಶಾಲನಗರದಲ್ಲಿ ನಡೆದ ಒಕ್ಕಲಿಗರ ಸಂಘದ ಮಹಾಸಭೆಯಲ್ಲಿ ಮುಂದಿನ ಅವಧಿಗೂ ಅಧ್ಯಕ್ಷರನ್ನಾಗಿ ಹಾಲಿ ಅಧ್ಯಕ್ಷರಾಗಿರುವ ಎಸ್.ಎಂ.ಚಂಗಪ್ಪ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರುಗಳಾಗಿ ವಿ.ಪಿ.ಸುರೇಶ್ ಮಡಿಕೇರಿ, ಪಿ.ಕೆ.ರವಿ ಸೋಮವಾರಪೇಟೆ ಕೆ.ಪಿ.ನಾಗರಾಜ್ ವಿರಾಜಪೇಟೆ ಹಾಗೂ ಗೌರವ ಕಾರ್ಯದರ್ಶಿಯಾಗಿ ಎಸ್.ಎಲ್.ಬಸವರಾಜು ಆಯ್ಕೆಯಾದರು.

Join Whatsapp