Home Uncategorized ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಎಸ್.ಎಂ.ಚಂಗಪ್ಪ ಆಯ್ಕೆ

ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಎಸ್.ಎಂ.ಚಂಗಪ್ಪ ಆಯ್ಕೆ

ಮಡಿಕೇರಿ: ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಎಸ್.ಎಂ.ಚಂಗಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕುಶಾಲನಗರದಲ್ಲಿ ನಡೆದ ಒಕ್ಕಲಿಗರ ಸಂಘದ ಮಹಾಸಭೆಯಲ್ಲಿ ಮುಂದಿನ ಅವಧಿಗೂ ಅಧ್ಯಕ್ಷರನ್ನಾಗಿ ಹಾಲಿ ಅಧ್ಯಕ್ಷರಾಗಿರುವ ಎಸ್.ಎಂ.ಚಂಗಪ್ಪ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರುಗಳಾಗಿ ವಿ.ಪಿ.ಸುರೇಶ್ ಮಡಿಕೇರಿ, ಪಿ.ಕೆ.ರವಿ ಸೋಮವಾರಪೇಟೆ ಕೆ.ಪಿ.ನಾಗರಾಜ್ ವಿರಾಜಪೇಟೆ ಹಾಗೂ ಗೌರವ ಕಾರ್ಯದರ್ಶಿಯಾಗಿ ಎಸ್.ಎಲ್.ಬಸವರಾಜು ಆಯ್ಕೆಯಾದರು.

Join Whatsapp
Exit mobile version