Home ಟಾಪ್ ಸುದ್ದಿಗಳು NIA ಡಿಜಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಸದಾನಂದ್​ ವಸಂತ್

NIA ಡಿಜಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಸದಾನಂದ್​ ವಸಂತ್

ಬೆಂಗಳೂರು: ಎನ್​​ಐಎ ನೂತನ ಡಿಜಿಯಾಗಿ ಸದಾನಂದ್​ ವಸಂತ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಸೇವೆಯಿಂದ ನಿವೃತ್ತರಾದ ದಿನಕರ್ ಗುಪ್ತಾರಿಂದ ಅಧಿಕಾರ ಹಸ್ತಾಂತರ ಮಾಡಲಾಗಿದೆ. ಮಹಾರಾಷ್ಟ್ರ ಕೇಡರ್‌ನ 1990ರ ಬ್ಯಾಚ್‌ನ IPS ಅಧಿಕಾರಿ ಸದಾನಂದ್ ವಸಂತ್ ಅವರು ದಿನಕರ್ ಗುಪ್ತಾ ಅವರಿಂದ ಅಧಿಕಾರ ಸ್ವೀಕರಿಸಿದ್ದಾರೆ.

2008ರಲ್ಲಿ ಮುಂಬೈ ಹೋಟೆಲ್ ಮೇಲಿನ ಭಯೋತ್ಪಾದಕರ ದಾಳಿ ವೇಳೆ ಸದಾನಂದ ಅವರು ಮಹಾರಾಷ್ಟ್ರ ATS ಮುಖ್ಯಸ್ಥರಾಗಿದ್ದರು. ಆರೋಪಿಗಳನ್ನು ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2008ರಲ್ಲಿ ರಾಷ್ಟ್ರಪತಿಗಳ ಪೊಲೀಸ್ ಪದಕಕ್ಕೆ ಭಾಜನರಾಗಿದ್ದರು.

Join Whatsapp
Exit mobile version