Home ಟಾಪ್ ಸುದ್ದಿಗಳು ಸಕಲೇಶಪುರ: ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಸಾವು

ಸಕಲೇಶಪುರ: ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಸಾವು

ಹಾಸನ: ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದ ಬಳಿ ಕಾಡಾನೆಯೊಂದು ಮೃತಪಟ್ಟಿದೆ.


ಗ್ರಾಮದ ಬಿಎಸ್ ಎನ್ ಎಲ್ ಟವರ್ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ಅಂದಾಜು 25 ವರ್ಷದ ಒಂಟಿಸಲಗ ಸಾವಿಗೀಡಾಗಿದೆ.


ಆನೆ ಆಹಾರ ಅರಸಿ ಗ್ರಾಮದ ಬಳಿ ಬಂದಿತ್ತು. ಈ ವೇಳೆ ವಿದ್ಯುತ್ ತಂತಿಗೆ ಆನೆಯ ಸೊಂಡಿಲು ತಾಗಿ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version