Home ಟಾಪ್ ಸುದ್ದಿಗಳು ಅತಿಥಿ ಶಿಕ್ಷಕರ ವೇತನ ಹೆಚ್ಚಳ

ಅತಿಥಿ ಶಿಕ್ಷಕರ ವೇತನ ಹೆಚ್ಚಳ

ಬೆಂಗಳೂರು; ರಾಜ್ಯ ಸರ್ಕಾರಿ ಪ್ರಾಥಮಿಕ ಹಾಗೂ ಪೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ವೇತನವನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಪ್ರಾಥಮಿಕ ಶಿಕ್ಷಕರ ವೇತನವನ್ನು 7 ಸಾವಿರ 500 ರೂಪಾಯಿಯಿಂದ 10 ಸಾವಿರ ರೂಪಾಯಿವರೆಗೆ ಹಾಗೂ ಪೌಢಶಿಕ್ಷಣ ಶಾಲೆಯ ಶಿಕ್ಷಕರ ವೇತನ 8 ಸಾವಿರದಿಂದ 10 ಸಾವಿರದ 500 ರೂಪಾಯಿವರೆಗೆ ಹೆಚ್ಚಿಸಲಾಗಿದೆ.

ರಾಜ್ಯದ 22 ಸಾವಿರ ಪ್ರಾಥಮಿಕ ಶಿಕ್ಷಕರು ಹಾಗೂ 5 ಸಾವಿರದ 78 ಪ್ರೌಢಶಾಲೆಯ ಶಿಕ್ಷಕರಿಗೆ ವೇತನ ಪರಿಷ್ಕರಣೆ ಅನ್ವಯವಾಗಲಿದೆ ಎಂದು ಸರ್ಕಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

Join Whatsapp
Exit mobile version