Home ಟಾಪ್ ಸುದ್ದಿಗಳು ಉಪ್ಪಿನಂಗಡಿ | ಪ್ರಪಾತಕ್ಕೆ ಉರುಳಿದ ಬಸ್: ಚಾಲಕ ಮೃತ್ಯು

ಉಪ್ಪಿನಂಗಡಿ | ಪ್ರಪಾತಕ್ಕೆ ಉರುಳಿದ ಬಸ್: ಚಾಲಕ ಮೃತ್ಯು

ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿ ಚಾಲಕ ಮೃತಪಟ್ಟಿರುವ ಘಟನೆ ಉಪ್ಪಿನಂಗಡಿಯ ಉದನೆ ಸಮೀಪ ನಡೆದಿದೆ.

ಮೃತ ಬಸ್‌ ಚಾಲಕರನ್ನು ಭರತ್‌ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಬಸ್‌ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದ ವೇಳೆ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕ ಮಾತ್ರ ಇದ್ದರೆನ್ನಲಾಗಿದೆ.

Join Whatsapp
Exit mobile version