ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರಾಗಿ ಸ್ಯಾಮ್‌ ಪಿತ್ರೋಡಾ ಮರು ನೇಮಕ

Prasthutha|

ನವದೆಹಲಿ: ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಸ್ಯಾಮ್‌ ಪಿತ್ರೋಡಾ ಅವರನ್ನು ಮರು ನೇಮಕ ಮಾಡಲಾಗಿದೆ.

- Advertisement -

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ‌ ಖರ್ಗೆ ಈ ಕುರಿತು ಆದೇಶ ಹೊರಡಿಸಿದ್ದಾರೆ. ಇನ್ನು ಮುಂದೆ ಸ್ಯಾಮ್‌ ಪಿತ್ರೋಡಾ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version