ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ

Prasthutha|

ಗುರುಗ್ರಾಮ್: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯವು  ತೀರಾ ಹದಗೆಟ್ಟಿದ್ದು, ಹರಿಯಾಣದ ಗುರುಗ್ರಾಮ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಯಾದವ್ ರನ್ನು ಗುರುಗ್ರಾಮ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯು ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ..

ಯಾದವ್ ಅವರು ಕೆಲವು ತಿಂಗಳುಗಳಿಂದ ಹಲವಾರು ಕಾಯಿಲೆಗಳಿಂದ ಬಳಲುತ್ತಿದ್ದರು.  ಇವರು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆಗಿದ್ದರು.

Join Whatsapp