BCCI ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯ ಸ್ಥಿರ; ಚಿಕಿತ್ಸೆಗೆ ಸ್ಪಂದನೆ

Prasthutha|

ಕೊಲ್ಕತಾ : ಬಿಸಿಸಿಐ ಅಧ್ಯಕ್ಷ, ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.

- Advertisement -

ದಿಢೀರ್ ಎದೆ ನೋವು ಕಾಣಿಸಿದ್ದರಿಂದ ಗಂಗೂಲಿ ಇಲ್ಲಿನ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಸೌರವ್ ಗಂಗೂಲಿ ಅವರ ಕುಟುಂಬದ ಜೊತೆ ಮಾತನಾಡಿದ್ದು ಅವರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರು ಬೇಗ ಗುಣಮುಖರಾಗಲಿದೆ ಎಂದು ಪ್ರಾರ್ಥಿಸುವುದಾಗಿ ಜಯ್ ಶಾ ಟ್ವೀಟ್ ಮಾಡಿದ್ದಾರೆ.

Join Whatsapp