Home ಟಾಪ್ ಸುದ್ದಿಗಳು BCCI ಅಧ್ಯಕ್ಷ, ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿಗೆ ದಿಢೀರ್ ಎದೆನೋವು : ಆಸ್ಪತ್ರೆಗೆ...

BCCI ಅಧ್ಯಕ್ಷ, ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿಗೆ ದಿಢೀರ್ ಎದೆನೋವು : ಆಸ್ಪತ್ರೆಗೆ ದಾಖಲು

ಕೊಲ್ಕತಾ : ದಿಢೀರ್ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯ, ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ದಿಢೀರ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೌರವ್ ಗಂಗೂಲಿ ಅವರನ್ನು ಕೊಲ್ಕತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಅವರ ಆರೋಗ್ಯದ ಬಗ್ಗೆ ಪರಿಶೀಲನೆಗೆ ವೈದ್ಯರು ಮುಂದಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Join Whatsapp
Exit mobile version