Home ಟಾಪ್ ಸುದ್ದಿಗಳು ನೀಟ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಲು ಎನ್’ಟಿಎಗೆ ಸುಪ್ರೀಂ ನಿರ್ದೇಶನ

ನೀಟ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಲು ಎನ್’ಟಿಎಗೆ ಸುಪ್ರೀಂ ನಿರ್ದೇಶನ

ದೆಹಲಿ: ನೀಟ್ ಯುಜಿ ಪರೀಕ್ಷೆಯ ನಗರ ಮತ್ತು ಕೇಂದ್ರವಾರು ಫಲಿತಾಂಶಗಳನ್ನು ಶುಕ್ರವಾರ ಸಂಜೆ 5 ಗಂಟೆಯೊಳಗೆ ಪ್ರಕಟಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ಸುಪ್ರೀಂಕೋರ್ಟ್ ಹೇಳಿದೆ.

ಅದೇ ವೇಳೆ ಅಭ್ಯರ್ಥಿಗಳ ಗುರುತನ್ನು ಬಹಿರಂಗಪಡಿಸಬಾರದು ಎಂದು ನ್ಯಾಯಾಲಯ ಹೇಳಿದ್ದು ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಜುಲೈ 24 ರಂದು ಪದವಿಪೂರ್ವ ವೈದ್ಯಕೀಯ ಕೌನ್ಸೆಲಿಂಗ್ ಆರಂಭವಾಗಲಿದೆ ಎಂದು ಎನ್ ಟಿಎ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

Join Whatsapp
Exit mobile version