ಸಿಬಿಐ, ಇಡಿ ದುರುಪಯೋಗ: ಕೇಂದ್ರದ ವಿರುದ್ಧ 14 ವಿರೋಧ ಪಕ್ಷಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

Prasthutha|

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಿಬಿಐ, ಜಾರಿ ನಿರ್ದೇಶನಾಲಯಗಳಂತಹ ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆಪಾದಿಸಿ ಹದಿನಾಲ್ಕು ವಿರೋಧ ಪಕ್ಷಗಳು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

- Advertisement -


ಸಿಜೆಐ ಚಂದ್ರಚೂಡ್ ಅವರ ನೇತೃತ್ವದ ಪೀಠ ಈ ಅರ್ಜಿಯನ್ನು ಕೈಗೆತ್ತಿಕೊಳ್ಳಲು ನಿರಾಕರಿಸಿದೆ.



Join Whatsapp