Home ಟಾಪ್ ಸುದ್ದಿಗಳು ಬೈಕ್’ಗೆ ಲಾರಿ ಡಿಕ್ಕಿ: ಶಾಲಾ ಬಾಲಕಿ ಸ್ಥಳದಲ್ಲೇ ಸಾವು

ಬೈಕ್’ಗೆ ಲಾರಿ ಡಿಕ್ಕಿ: ಶಾಲಾ ಬಾಲಕಿ ಸ್ಥಳದಲ್ಲೇ ಸಾವು

ಆನೇಕಲ್: ಬೈಕ್ ಗೆ ಲಾರಿ ಡಿಕ್ಕಿಯಾಗಿ ಶಾಲಾ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಆನೇಕಲ್ ತಾಲೂಕಿನ ಹಳೇ ಚಂದಾಪುರದಲ್ಲಿ ನಡೆದಿದೆ.


ಲಕ್ಷ್ಮೀ ಪ್ರಿಯಾ ಜಾಮಿ (7) ಮೃತ ಬಾಲಕಿ.


ಆನೇಕಲ್ ತಾಲೂಕಿನ ಹಳೇ ಚಂದಾಪುರದಲ್ಲಿ ತಂದೆ ಜತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.


ಲಾರಿ ಚಾಲಕನ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

Join Whatsapp
Exit mobile version