ನಾಳೆ ದ‌.ಕ. ಜಿಲ್ಲಾದ್ಯಂತ ಶಾಲಾ- ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

Prasthutha|

- Advertisement -

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಜುಲೈ. 6) ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Join Whatsapp