ಜನವರಿ 1ರಿಂದಲೇ ಶಾಲಾ-ಕಾಲೇಜು ಆರಂಭ

Prasthutha|

ಬೆಂಗಳೂರು: ಶಾಲಾ-ಕಾಲೇಜು ಆರಂಭಿಸುವ ವಿಷಯದಲ್ಲಿ ಪೋಷಕರು ಯಾವುದೇ ಗೊಂದಲಕ್ಕೊಳಗಾಗಬಾರದು. ಜನವರಿ 1ರಿಂದಲೇ ಶಾಲಾ-ಕಾಲೇಜು ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡ್ಡಿಯೂರಪ್ಪ ಇಂದು ತಿಳಿಸಿದ್ದಾರೆ.
ನಿಗದಿಯಂತೆ ಜನವರಿ 1 ರಿಂದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಆರಂಭಗೊಳ್ಳಲಿದೆ ಎನ್ನುವ ಮೂಲಕ ಸಿ.ಎಂ.ಯಡ್ಡಿಯೂರಪ್ಪ ಪೋಷಕರು ಮತ್ತು ವಿದ್ಯಾರ್ಥಿಗಳ ಗೊಂದಲಗಳಿಗೆ ತೆರೆ ಎಳೆದರು.

Join Whatsapp