ಮೂರನೇ ದಿನವೂ CAA ವಿರುದ್ಧದ ಪ್ರತಿಭಟನೆ ಮುಂದುವರಿಸಿದ SDPI ಬಂಟ್ವಾಳ

Prasthutha|

ಬಂಟ್ವಾಳ: ಕೇಂದ್ರ ಸರ್ಕಾರದ ಸಂವಿಧಾನ ವಿರೋಧಿ CAA ಕಾನೂನು ಜಾರಿ ವಿರೋಧಿಸಿ ಎಸ್ ಡಿ ಪಿ ಐ ವತಿಯಿಂದ ಮೂರನೇ ದಿನವೂ ಬಂಟ್ವಾಳ ಕ್ಷೇತ್ರದಾದ್ಯಂತ ಇಂದು ಸುಮಾರು 12 ಸ್ಥಳಗಳಲ್ಲಿ ಮತ್ತು ಒಟ್ಟು ಈವರಗೆ 34 ಸ್ಥಳಗಳಲ್ಲಿ ಭಿತ್ತಿಪತ್ರ ಪ್ರದರ್ಶಿಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಲಾಯಿತು.



Join Whatsapp