SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಸಂಸ್ಥಾಪನಾ ದಿನಾಚರಣೆ

Prasthutha|

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ )ಪಕ್ಷದ 16ನೇ ಸಂಸ್ಥಾಪನಾ ದಿನಾಚರಣೆ

- Advertisement -

ಅಂಗವಾಗಿ ದ್ವಜಾರೋಹಣವನ್ನು SDPI ರಾಷ್ಟ್ರೀಯ ಕಾರ್ಯದರ್ಶಿ ಅಲ್ಪೋನ್ಸ್ ಫ್ರಾಂಕೊ  ನೆರವೇರಿಸಿದರು.

ಕಾರ್ಯಕ್ರಮ ದ ಅಧ್ಯಕ್ಷತೆಯನ್ನು SDPI ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ ವಹಿಸಿದರು.

- Advertisement -

SDPI ದ.ಕ ಜಿಲ್ಲಾ ಸಮಿತಿ ಕಾರ್ಯದರ್ಶಿ ಗಳಾದ ಅಕ್ಬರ್ ಬೆಳ್ತಂಗಡಿ, ಸಮಿತಿ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್,ಸಂಜಯ್ ಗ್ಲೋಬಲ್ ಫೌಂಡೇಷನ್ ಇದರ ಅಧ್ಯಕ್ಷರಾದ ಇಸ್ಮಾಲಿ ಐ,ಬಿ, ಕಾರ್ಯದರ್ಶಿಗಳಾದ ಫಝಲ್ ಉಜಿರೆ, ಸಾದಿಕ್ ಲಾಯಿಲಾ, ಕೋಶಾಧಿಕಾರಿ ಅಶ್ರಫ್ ಕಟ್ಟೆ, ,ಫೈಝಲ್,ಶಾ ಕುದ್ರಡ್ಕ ನವಾಝ್ ಕುದ್ರಡ್ಕ, ಸಲೀಂ ಮುರ,ಮೊಯಿಸಿನ್ ಲಾಯಿಲಾ, ಇಸ್ಮಾಯಿಲ್ ಉಪಸ್ಥಿತರಿದ್ದರು. ಸಮಿತಿ ಸದಸ್ಯರಾದ ನಿಝಾಮ್ ಸ್ವಾಗತಿಸಿ ವಂದಿಸಿದರು.



Join Whatsapp