Home ಟಾಪ್ ಸುದ್ದಿಗಳು ಅಗತ್ಯ ವಸ್ತು ಮತ್ತು ಇಂಧನಗಳ ಬೆಲೆ ಏರಿಕೆಯ ವಿರುದ್ಧ ಏಪ್ರಿಲ್ 12 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ...

ಅಗತ್ಯ ವಸ್ತು ಮತ್ತು ಇಂಧನಗಳ ಬೆಲೆ ಏರಿಕೆಯ ವಿರುದ್ಧ ಏಪ್ರಿಲ್ 12 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ SDPI ಕರೆ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರಂತರವಾಗಿ ಪೆಟ್ರೋಲ್‌, ಡೀಸೆಲ್‌ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ ಏಪ್ರಿಲ್ 12 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರೆ ನೀಡಿದೆ.

ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆಗಳ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ಈ ಬಗ್ಗೆ  ಏಪ್ರಿಲ್ 12 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು SDPI ಪ್ರಕಟನೆಯಲ್ಲಿ ತಿಳಿಸಿದೆ.

Join Whatsapp
Exit mobile version