Home ಟಾಪ್ ಸುದ್ದಿಗಳು ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಪದವೀಧರ ಕ್ಷೇತ್ರದಿಂದ ಎಸ್ ಡಿಪಿಐ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಪದವೀಧರ ಕ್ಷೇತ್ರದಿಂದ ಎಸ್ ಡಿಪಿಐ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಮೈಸೂರು: ವಿಧಾನ ಪರಿಷತ್ ಗೆ ದಕ್ಷಿಣ ಪದವೀಧರ ಕ್ಷೇತ್ರದಿಂದ ನಡೆಯುವ ಚುನಾವಣೆಗೆ ಸ್ಪರ್ಧಿಸಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಎಸ್ ಡಿಪಿಐ ಅಭ್ಯರ್ಥಿಯಾಗಿ ಸಮಾಜ ಸೇವಕ ರಫಾತುಲ್ಲಾ ಖಾನ್ ಸೋಮವಾರ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.


ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ಸೋಮವಾರ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಅವರ ಜೊತೆ ಆಗಮಿಸಿದ ರಫಾತುಲ್ಲಾ ಖಾನ್ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

Join Whatsapp
Exit mobile version