Home ಕರಾವಳಿ ಇಂದು ತೊಕ್ಕೊಟುವಿನಲ್ಲಿ SDPI ಸಮಾವೇಶ: ರಾಷ್ಟ್ರೀಯ ಮುಖಂಡ ರಿಯಾಝ್ ಫರಂಗಿಪೇಟೆ ಭಾಗಿ

ಇಂದು ತೊಕ್ಕೊಟುವಿನಲ್ಲಿ SDPI ಸಮಾವೇಶ: ರಾಷ್ಟ್ರೀಯ ಮುಖಂಡ ರಿಯಾಝ್ ಫರಂಗಿಪೇಟೆ ಭಾಗಿ

ಮಂಗಳೂರು : ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಪಕ್ಷದ ಸಮಾವೇಶ ತೊಕ್ಕೊಟ್ಟು ಬಳಿಯ ಯೂನಿಟಿ ಹಾಲ್ ನಲ್ಲಿ ಇಂದು ನಡೆಯಲಿದೆ.

ಸಮಾವೇಶದಲ್ಲಿ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ , ವಿಮೆನ್ಸ್ ಇಂಡಿಯಾ ಮೂವ್ಮೆಂಟ್ ನ ರಾಷ್ಟ್ರೀಯ ಸಮಿತಿ ಸದಸ್ಯೆ ಶಾಹಿದ ತಸ್ನಿಮ್ , ಎಸ್ ಡಿ ಪಿ ಐ ರಾಜ್ಯ ಸಮಿತಿ ಸದಸ್ಯ ನವಾಝ್ ಉಳ್ಳಾಲ್ , ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಉಪಾಧ್ಯಕ್ಷೆ ಮಿಸ್ರಿಯಾ ಕಣ್ಣೂರು, ವಿಮೆನ್ ಇಂಡಿಯಾ ಮೂವ್ಮೆಂಟ್ ಜಿಲ್ಲಾಧ್ಯಕ್ಷೆ ನೌರಿನ್ ಅಲಂಪಾಡಿ, ಎಸ್ ಡಿ ಪಿಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಮತ್ತು ಸ್ಥಳೀಯ ಚುನಾಯಿತ ಜನ ಪ್ರತನಿಧಿಗಳು ಹಾಗೂ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ನಾಯಕರು ಭಾಗವಹಿಸಲಿದ್ದಾರೆ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಬೈದ್ ಬೋಳಿಯಾರ್ ಮಾಹಿತಿ ನೀಡಿದ್ದಾರೆ

Join Whatsapp
Exit mobile version