ಎಸ್ಡಿಪಿಐ ನಿಯೋಗದಿಂದ ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರ ಭೇಟಿ

Prasthutha|

ಮಂಗಳೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ನಿಯೋಗವು ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರನ್ನು ಇಂದು ಭೇಟಿಯಾಗಿ ಶುಭ ಕೋರಿತು. ಈ ಸಂದರ್ಭದಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಹಲವಾರು ವಿಚಾರಗಳ ಬಗ್ಗೆ ಚರ್ಚೆಗಳನ್ನು ನಡೆಸಲಾಯಿತು.

- Advertisement -

ನಿಯೋಗದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಯಾಸೀನ್ ಅರ್ಕುಳ, ಕಾರ್ಯದರ್ಶಿ ಅಝರ್ ಉಳಾಯಿಬೆಟ್ಟು, ಸಮಿತಿ ಸದಸ್ಯರಾದ ಉಸ್ಮಾನ್ ಗುರುಪುರ ಹಾಗೂ ನಾಸಿರ್ ಉಳಾಯಿಬೆಟ್ಟು ಉಪಸ್ಥಿತರಿದ್ದರು.

Join Whatsapp