ಬಾಬು ಸವಣೂರು ಮನೆಗೆ ಎಸ್‌ಡಿಪಿಐ ಜಿಲ್ಲಾ ನಿಯೋಗ ಭೇಟಿ

Prasthutha|

ಸವಣೂರು: ಎರಡು ದಿನಗಳ ಹಿಂದೆ ಮಾತೃ ವಿಯೋಗವಾದ ಸವಣೂರು ಗ್ರಾ.ಪಂ ಸದಸ್ಯ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಸಮಿತಿ ಉಪಾಧ್ಯಕ್ಷ ಬಾಬು ಎನ್ ಸವಣೂರು ರವರ ಮನೆಗೆ ಎಸ್‌ಡಿಪಿಐ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ,ಹಾಗೂ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರ್ ಭೇಟಿ ನೀಡಿ ಸಾಂತ್ವನ ಹೇಳಿದರು.

- Advertisement -


ನಿಯೋಗದಲ್ಲಿ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಸವಣೂರು,ಮತ್ತು ಸವಣೂರು ಗ್ರಾಮ ಪಂಚಾಯತಿ ಸದಸ್ಯ ಹಾಗೂ ಸವಣೂರು ಗ್ರಾಮ ಸಮಿತಿ ಅಧ್ಯಕ್ಷ ರಝಾಕ್ ಕೆನರಾ ಜೊತೆಗಿದ್ದರು.