ತುಂಬೆ: ನಾಸೀರ್ ತುಂಬೆ ನಿಧನ

Prasthutha|

ಮಂಗಳೂರು: ತುಂಬೆ ನಿವಾಸಿಯಾಗಿರುವ ಹಾಗೂ SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆ ರವರ ಸಹೋದರ ನಾಸೀರ್ ತುಂಬೆ ರವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

- Advertisement -

ಮೃತರ ಅಂತಿಮ ಸಂಸ್ಕಾರ ತುಂಬೆಯಲ್ಲಿ ನಡೆಯಲಿದ್ದು, ಮೃತರು ಪತ್ನಿ ಮತ್ತು ಮೂವರು ಮಕ್ಕಳ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರು ಸಮುದಾಯ ಹಾಗೂ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿದ್ದರು.

Join Whatsapp